ವಿಬಿ-ಜಿ ರಾಮ್ ಜಿ ಮಾಹಿತಿ ಹಂಚಿಕೆ

ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗ ಗ್ರಾಪಂನಲ್ಲಿ ಆಯೋಜಿಸಿದ್ದ ವಿಶೇಷ ಸಭೆಯಲ್ಲಿ ಪಿಡಿಒ ಶಿವಕುಮಾರ್ ನಾಯ್ಕ ವಿಬಿ-ಜಿ ರಾಮ್ ಜಿ ಯೋಜನೆ ಕುರಿತು ಮಾಹಿತಿ ನೀಡಿದರು.
ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗ ಗ್ರಾಪಂನಲ್ಲಿ ಆಯೋಜಿಸಿದ್ದ ವಿಶೇಷ ಸಭೆಯಲ್ಲಿ ಪಿಡಿಒ ಶಿವಕುಮಾರ್ ನಾಯ್ಕ ವಿಬಿ-ಜಿ ರಾಮ್ ಜಿ ಯೋಜನೆ ಕುರಿತು ಮಾಹಿತಿ ನೀಡಿದರು.
Published on
ಹರಪನಹಳ್ಳಿ: ಉಚ್ಚಂಗಿದುರ್ಗ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ಕೇಂದ್ರ ಸರ್ಕಾರದ ವಿಬಿ-ಜಿ ರಾಮ್ ಜಿ ಯೋಜನೆ ಕುರಿತು ಮಂಗಳವಾರ ವಿಶೇಷ ಸಭೆ ನಡೆಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸದಸ್ಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಪಿಡಿಒ ರಾಜ್ಯ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಬಂದಿರುವ ವಿಬಿ-ಜಿ ರಾಮ್ ಜಿ ಕುರಿತ ಸುತ್ತೋಲೆ ಮಾಹಿತಿ ನೀಡಿದರು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಾಗೂ ವಿಬಿ-ಜಿ ರಾಮ್ ಜಿ ಯೋಜನೆಯ ನಡುವಣ ವ್ಯತ್ಯಾಸ ತಿಳಿಸಿದರು. ನಂತರ ಸಭೆಯಲ್ಲಿ ಭಾಗಿಯಾದವರ ಅನಿಸಿಕೆಗಳನ್ನು ಕ್ರೋಡಿಕರಿಸಿ ಮಾಹಿತಿ ದಾಖಲಿಸಿಕೊಂಡರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net