ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ. ತಿಪ್ಪೇಸ್ವಾಮಿ, ತಹಸೀಲ್ದಾರ್ ವಿ.ಕೆ.ನೇತ್ರಾವತಿ, ತಾಪಂ ಇಒ ನರಸಪ್ಪ, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ್, ಜಿಪಂ ಎಇಇ ಮಲ್ಲಿಕಾರ್ಜುನ್, ಪಪಂ ಮಾಜಿ ಅಧ್ಯಕ್ಷ ಕಾವಲಿ ಶಿವಪ್ಪನಾಯಕ, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.