ವಿಜಯಪುರ: ಇಲ್ಲಿನ ಐತಿಹಾಸಿಕ ಸ್ಮಾರಕ ಇಬ್ರಾಹಿಂ ರೋಜಾದ ತಡೆಗೋಡೆ ಬುಧವಾರ ಕುಸಿದಿದೆ. ಸತತ ಮಳೆಯಿಂದಾಗಿ ಕೋಡೆ ಕುಸಿದಿದ್ದು, ಸಮೀಪದಲ್ಲಿದ್ದ ಎರಡು ವಿದ್ಯುತ್ ಕಂಬಗಳು ನೆಲಕ್ಕೆ ವಾಲಿವೆ. ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.