

ಪ್ರಮುಖ ಮುಖ್ಯಾಂಶಗಳು
ತಾಳಿಕೋಟೆ: ತಾಲೂಕಿನ ಕೊಣ್ಣೂರ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೂಡಲೇ ಸುಮಾರು 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿ, ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕೆಂದು ವಿಜಯಪುರ ನಗರದ ಬಿಎಲ್‌ಇಡಿ ಗೆಸ್ಟ್‌ಹೌಸ್‌ನಲ್ಲಿ ಕೊಣ್ಣೂರ ಗ್ರಾಮಸ್ಥರು ಮತ್ತು ಅಸ್ಕಿ ಫೌಂಡೇಶನ್ ಅಧ್ಯಕ್ಷ ಕಾಂಗ್ರೆಸ್ ಮುಖಂಡ ಸಿ.ಬಿ. ಅಸ್ಕಿ ನೇತೃತ್ವದಲ್ಲಿ ಭಾನುವಾರ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.