ಬಿಎಲ್ಡಿ‌ಇ ಕೈಗಾರಿಕೆ ತರಬೇತಿ ಸಂಸ್ಥೆಯ ೫೪ ವಿದ್ಯಾರ್ಥಿಗಳು ಆಯ್ಕೆ

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಎಂ.ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಸುನಿಲಗೌಡ ಪಾಟೀಲ, ಪ್ರಾಚಾರ್ಯ ಎಂ.ಡಿ. ಪಡಸಲಗಿ ಅಭಿನಂದನೆ ಸಲ್ಲಿಸಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಎಂ.ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಸುನಿಲಗೌಡ ಪಾಟೀಲ, ಪ್ರಾಚಾರ್ಯ ಎಂ.ಡಿ. ಪಡಸಲಗಿ ಅಭಿನಂದನೆ ಸಲ್ಲಿಸಿದ್ದಾರೆ.
Published on
ವಿಜಯಪುರ : ನಗರದ ಬಿಎಲ್‌ಡಿಇ ಕೈಗಾರಿಕೆ ತರಬೇತಿ ಸಂಸ್ಥೆ (ಐಟಿಐ)ಯಲ್ಲಿ ಕೋಲಾರದ ಹೋಂಡಾ ಮೋಟಾರ್ ಸೈಕಲ್‌ ಸ್ಕೂಟರ್ ಇಂಡಿಯಾ ಪ್ರೈ ಲಿ. ಕಂಪನಿ ಅಪ್ರೆಂಟಿಸ್‌ಗಾಗಿ ಸೋಮವಾರ ನಡೆದ ಕ್ಯಾಂಪಸ್ ಸಂದರ್ಶನದಲ್ಲಿ ೮೧ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಕ್ಯಾಂಪಸ್ವ್‌ ಡ್ರೈವ್‌ ೧೨೨ ತರಬೇತಿದಾರರು ಭಾಗವಹಿಸಿದ್ದರು. ಇವರಲ್ಲಿ ೮೧ ವಿದ್ಯಾರ್ಥಿ ಆಯ್ಕೆಯಾಗಿದ್ದು, ಬಿಎಲ್‌ಡಿಇ ಕೈಗಾರಿಕೆ ತರಬೇತಿ ಸಂಸ್ಥೆಯ (ಐಟಿಐ) ಗೆ ಸೇರಿದ ೭೫ ವಿದ್ಯಾರ್ಥಿಗಳಲ್ಲಿ ೫೪ ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಎಂ.ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಸುನಿಲಗೌಡ ಪಾಟೀಲ, ಪ್ರಾಚಾರ್ಯ ಎಂ.ಡಿ. ಪಡಸಲಗಿ ಅಭಿನಂದನೆ ಸಲ್ಲಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net