ಸಮಾರಂಭದಲ್ಲಿ ಇಳಕಲ್ಲ ವಿಜಯಮಹಾಂತೇಶ್ವರ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ, ಬಸವ ಧರ್ಮ ಪೀಠದ ಮಾತೆ ಗಂಗಾದೇವಿ, ಮನಗುಂಡಿಯ ಬಸವಾನಂದ ಸ್ವಾಮೀಜಿ, ಹಂದಿಗುAದದ ಶಿವಾನಂದ ಸ್ವಾಮೀಜಿ, ಬೆಳಗಾವಿ ನಾಗನೂರು ರುದ್ರಾಕ್ಷಿ ಮಠದ ಅಲ್ಲಮಪ್ರಭು ಸ್ವಾಮೀಜಿ, ಬಸವ ಧರ್ಮ ಪೀಠದ ಮಹಾದೇಶ್ವರ ಸ್ವಾಮೀಜಿ, ಅಥಣಿ ಮೋಟಗಿಮಠದ ಪ್ರಭುಚನ್ನಬಸವ ಸ್ವಾಮೀಜಿ, ಭಾಲ್ಕಿ ಹಿರೇಮಠದ ಗುರುಬಸವ ಪಟ್ಟದೇವರು, ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ, ಸಾಹಿತಿ ಟಿ.ಆರ್. ಚಂದ್ರಶೇಖರ ಮುಂತಾದವರು ಇದ್ದರು. ಸಮಾರಂಭದಲ್ಲಿ ಬಸವ ಸಂಸ್ಕೃತಿ ಅಭಿಯಾನ ಯಶಸ್ಸಿಗೆ ಶ್ರಮಿಸಿದ ಭಕ್ತರನ್ನು ಸನ್ಮಾನಿಸಿದರು.