ವಿಜಯಪುರ : ಅಖಿಲ ಭಾರತ ಲಿಂಗಾಯತ ಮಹಾಸಭಾದ ವಿಜಯಪುರ ಜಿಲ್ಲೆಯ ಉಸ್ತುವಾರಿ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಬಸವರಾಜ ಸಾಹುಕಾರ ಎನ್. ಕುಮಸಗಿ ಅವರನ್ನು ಮಹಾಸಭಾದ ರಾಷ್ಟಿçÃಯ ಅಧ್ಯಕ್ಷ ಈಶ್ವರ ಖಂಡ್ರೆ ಅವರ ಆದೇಶದ ಮೇರೆಗೆ ನೇಮಕಗೊಳಿಸಲಾಗಿದೆ ಎಂದು ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ ಬಿದರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.