ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯ ಸದಸ್ಯರಾದ ಬಿ. ಭಗವಾನ್ ರೆಡ್ಡಿ, ಅರವಿಂದ ಕುಲಕರ್ಣಿ, ಲಲಿತಾ ಬಿಜ್ಜರಗಿ, ಮಲ್ಲಿಕಾರ್ಜುನ ಬಟಗಿ, ಬಾಬುರಾವ ಬೀರಕಬ್ಬಿ, ಸುರೇಶ ಬಿಜಾಪುರ, ಸಿದ್ದಲಿಂಗ ಬಾಗೇವಾಡಿ, ಭರತ ಕುಮಾರ ಎಚ್.ಟಿ, ಮಲ್ಲಿಕಾರ್ಜುನ ಎಚ್.ಟಿ, ಗೀತಾ ಎಚ್, ನೀಲಂಬಿಕಾ ಬಿರಾದಾರ, ಲಿಂಗರಾಜ ಬಿದರಕುಂದಿ, ಸಂತೋಷ ನಾಯಕ, ಭೀಮು ಉಪ್ಪಾರ, ಜಗದೇವ ಸೂರ್ಯವಂಶಿ, ಸುಶೀಲಾ ಮಿಣಜಗಿ, ಜ್ಯೋತಿ ಮಿಣಜಗಿ, ಭಾಗ್ಯ ಮಿಣಜಗಿ, ಸಲಿಂ ಹೊಕ್ಕರಣಿ, ಭೋಗೇಶ ಸೋಲಾಪುರ ಇತರರಿದ್ದರು.