ಶಾಸಕ ವಿಠಲ ಕಟಕದೊಂಡ, ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭೀಮಾಶಂಕರ ಕೌಲಗಿ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ವಿಡಿಎ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಇಲಿಯಾಸ ಬೋರಾಮಣಿ, ಅಬ್ದುಲ್‌ಹಮೀದ್ ಮುಶ್ರೀಫ್, ವೈಜನಾಥ ಕರ್ಪೂರಮಠ, ಡಾ.ಪ್ರಭುಗೌಡ ಪಾಟೀಲ ಲಿಂಗದಳ್ಳಿ, ಮೊಹ್ಮದ್‌ರಫೀಕ್ ಟಪಾಲ್, ಮಹಾದೇವಿ ಗೋಕಾಕ್, ಡಾ.ಬಾಬು ರಾಜೇಂದ್ರ ನಾಯಕ ಮತ್ತಿತರರಿದ್ದರು.