ಡಾ. ಸಂಜಯಗೆ ಅತ್ಯುತ್ತಮ ಆಯುರ್ವೇದ ವೈದ್ಯ ಪ್ರಶಸ್ತಿ

ಮೈಸೂರಿನಲ್ಲಿ ರಾಷ್ಟಿçÃಯ ವೈದ್ಯರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ವಿಜಯಪುರದ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಆಡಳಿತಾಽಕಾರಿ ಸಂಜಯ ಕಡ್ಲಿಮಟ್ಟಿ ಅವರಿಗೆ ಅತ್ಯುತ್ತಮ ಆಯುರ್ವೇದ ವೈದ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆರ್. ಮಹೇಶ, ಸರಬೇಶ್ವರ ಕರ್, ಶಿವಪ್ರಸಾದ ಹುಡೇದ ಮತ್ತಿತರರಿದ್ದಾರೆ.

Published on
ವಿಜಯಪುರ : ಇಲ್ಲಿನ ಬಿಎಲ್‌ಡಿಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿರುವ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆಯ ಆಡಳಿತಾಽಕಾರಿ ಡಾ. ಸಂಜಯ ಕಡ್ಲಿಮಟ್ಟಿ ಅವರಿಗೆ ಅತ್ಯುತ್ತಮ ಆಯುರ್ವೇದ ವೈದ್ಯ ಪ್ರಶಸ್ತಿ ಲಭಿಸಿದೆ.
ಮೈಸೂರಿನಲ್ಲಿ ರಾಷ್ಟಿçÃಯ ವೈದ್ಯರ ದಿನಾಚರಣೆ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜೆಎಸ್‌ಎಸ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯವು ಸದರಿ ಪ್ರಶಸ್ತಿ ನೀಡಿ ಗೌರವಿಸಿದೆ. ಆಯುರ್ವೇದ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಗಾಗಿ ಜೆಎಸ್‌ಎಸ್ ಮಹಾವಿದ್ಯಾಪೀಠದ ನಿರ್ದೇಶಕ ಆರ್. ಮಹೇಶ ಪ್ರಶಸ್ತಿ ಪ್ರದಾನ ಮಾಡಿದರು.
ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಸರಬೇಶ್ವರ ಕರ್, ಉಪಪ್ರಾಚಾರ್ಯ ಶಿವಪ್ರಸಾದ ಹುಡೇದ, ಶ್ರೀಹರಿ ಮತ್ತಿತರರಿದ್ದರು.
ಡಾ. ಸಂಜಯ ಕಡ್ಲಿಮಟ್ಟಿ ಅವರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ಬಿಎಲ್‌ಡಿಇ ಸಂಸ್ಥೆಯ ಅಧ್ಯಕ್ಷ, ಸಚಿವ ಎಂ.ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ, ರಿಜಿಸ್ಟಾçರ್ ಡಾ. ಆರ್.ವಿ. ಕುಲಕರ್ಣಿ, ಕಾಲೇಜಿನ ಪ್ರಾಚಾರ್ಯ ಅಶೋಕ ಪಾಟೀಲ ಅಭಿನಂದನೆ ಸಲ್ಲಿಸಿz್ದÁರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net