ಪಟ್ಟಣದ ಉದಪುಡಿ ಕಾರ್ಯಾಲಯದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ಎಸ್‌ಜಿಎಂಐ ನೇತ್ರ ಬ್ಯಾಂಕ್ ಮತ್ತು ಸಂಶೋಧನಾ ಸಂಸ್ಥೆ, ಲಯನ್ಸ್ ಕ್ಲಬ್, ಮುಧೋಳ, ಎಂ.ಎA. ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಆಶ್ರಯದಲ್ಲಿ ಶಿಬಿರ ಆಯೋಜನೆ ಮಾಡಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.