ಅಂದು ನಡೆಯುವ ನಾಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಇಳಕಲ್ ರಂಗ ಸಮಾಜದ ಸದಸ್ಯ ಮಹಾಂತೇಶ ಗಜೇಂದ್ರಗಡ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಉಪಸ್ಥಿತಿ ವಹಿಸಲಿದ್ದು, ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಶಿವಮೊಗ್ಗ ರಂಗಾಯಣದ ಆಡಳಿತಾಽಕಾರಿ ಶೈಲಜಾ ಎ.ಸಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.