ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸೇಂಟ್ ಜೋಸೆಫ್ ಪಿಯು ಕಾಲೇಜ್‌ನ ಪ್ರಜ್ಞಾ ಗಲಗಲಿ, ದ್ವಿತೀಯ ಸ್ಥಾನ ಪಡೆದ ವಿ.ಬಿ. ದರಬಾರ ಪಿಯು ಕಾಲೇಜಿನ ಸರ್ವಜ್ಞ ಗುರ್ಜಾಲ ಹಾಗೂ ತೃತೀಯ ಸ್ಥಾನ ಪಡೆದ ಬಿ.ಎಂ. ಪಾಟೀಲ ಕಾಲೇಜಿನ ಕನಿಶಾ ಕಮಲೇಶ ಪೋರವಾಲ, ವಿಜ್ಞಾನ ವಿಭಾಗದಲ್ಲಿ ಕ್ರಮವಾಗಿ ಪ್ರಥಮ ಸ್ಥಾನ ಪಡೆದ ನಗರದ ರೇಡಿಯಂಟ್ ಪಿಯು ಕಾಲೇಜಿನ ನುಝಾತ ಫಾತಿಮಾ ತಾಳಿಕೋಟಿ, ದ್ವಿತೀಯ ಸ್ಥಾನ ಪಡೆದ ಆಕ್ಸಫರ್ಡ್ ಪಿಯು ಕಾಲೇಜಿನ ಲಕ್ಷ್ಮಿ ಪರಸಪ್ಪ ಅಡಿಗಿಮನಿ ಹಾಗೂ ತೃತೀಯ ಸ್ಥಾನ ಪಡೆದ ಶಾಂತಿನಿಕೇತನ ಪಿಯು ಕಾಲೇಜಿನ ವಿದ್ಯಾಶ್ರೀ ಪ್ರಕಾಶ ಕಾಮನಕೇರಿ, ಆಕ್ಸಫರ್ಡ್ ಪಿಯು ಕಾಲೇಜಿನ ಭಾಗ್ಯ ಪುಂಡಲಿಕಪ್ಪ ಹೊಸಮನಿ, ಇದೇ ಕಾಲೇಜಿನ ನಂದಿತಾ, ಶಾಂತಿನಿಕೇತನ ಪಿಯು ಕಾಲೇಜಿನ ಪೂಜಾ ಈಟಿ, ತುಂಗಳ ಸೈನ್ಸ್ ಪಿಯು ಕಾಲೇಜಿನ ಪೃಥ್ವಿ ಪತ್ತಾರ, ಸೇಂಟ್ ಜೋಸೆಫ್ ಪಿಯು ಕಾಲೇಜಿನ ಸಿದ್ದಿ .ಜಿ.ತೋನ್ಸಿವಾಲ್ ಹಾಗೂ ತುಂಗಳ ಸೈನ್ಸ್ ಪಿಯು ಕಾಲೇಜಿನ ಸುಶ್ಮಿತಾ ಈರಪ್ಪ ಕೊಪ್ಪಳ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.