25ರಂದು ಬೆಳಗ್ಗೆ 5 ಗಂಟೆಗೆ ಅಭಿಷೇಕ, ಬಿಲ್ವಾರ್ಚನೆ ಹಾಗೂ ಮಹಾ ಮಂಗಳಾರತಿ, ಬೆಳಗ್ಗೆ 6 ಗಂಟೆಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೌನೇಶ್ವರ ಉತ್ಸವ ಮೂರ್ತಿ ಹಾಗೂ ಪಲ್ಲಕ್ಕಿ ಮೆರವಣಿಗೆ, ಮಧ್ಯಾಹ್ನ 1 ಗಂಟೆಗೆ ಪ್ರಸಾದ ವಿತರಣೆ, ಮಧ್ಯಾಹ್ನ 3 ಗಂಟೆಗೆ ರಥೋತ್ಸವದ ಕಳಸ ಹಾಗೂ ರಥೋತ್ಸವದ ಮಿಣಿ ಬರಮಾಡಿಕೊಳ್ಳುವುದು.