ಕೌಶಲ ಅಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ನಿರ್ದೇಶಕಿ ಶ್ವೇತಾ, ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ ಸೌದಾಗರ್, ಡಿಎಚ್‌ಒ ಸಂಪತ್ ಗುಣಾರಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ, ಜಿಲ್ಲಾ ಕೌಶಲ ಅಭಿವೃದ್ಧಿ ಇಲಾಖೆ ಅಧಿಕಾರಿ ಮಹಾತೇಂಶ ಬಾಗೇವಾಡಿ, ಎಸ್.ವಿ. ಪಾಟೀಲ, ಪೀಟರ್ ಅಲೆಕ್ಸಾಂಡರ್ ಮತ್ತಿತರರಿದ್ದರು.