ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪವನ ಕುಲಕರ್ಣಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಮೀರ್ ಕುಲಕರ್ಣಿ, ನಗರ ಅಧ್ಯಕ್ಷ ಪ್ರಶಾಂತ ದೇಶಪಾಂಡೆ, ಯುವ ಘಟಕದ ಜಿಲ್ಲಾಧ್ಯಕ್ಷ ರೋಹನ್ ಆಪ್ಟೆ, ಮಹಿಳಾ ಪ್ರಧಾನಕಾರ್ಯದರ್ಶಿ ಮಿತಾ ದೇಸಾಯಿ, ವಿವೇಕ ತಾವರಗೇ, ಹರೀಶ ಜೋಶಿ, ವೆಂಕಟೇಶ ಗುಡಿ, ಕೃಷ್ಣ ಗುನ್ಹಾಳಕರ, ಗೋವಿಂದ ಜೋಶಿ, ವಿಜಯ ಜೋಶಿ, ರಾಕೇಶ ಕುಲಕರ್ಣಿ, ರಾಕೇಶ ಜೋಶಿ, ಪವನ ಕಟ್ಟಿ, ಸುಧೀಂದ್ರ ಇಲ್ಲಾಳ, ಶಂಕರ ಕುಲಕರ್ಣಿ, ಶ್ರೀಹರಿ ಜೋಶಿ, ಸುಜಾತಾ ಕುಲಕರ್ಣಿ, ರಾಧಾ ತಾವರಗೇರಿ, ವಿಕಾಸ್ ಪದಕಿ ಇತರರಿದ್ದರು.