

ಪ್ರಮುಖ ಮುಖ್ಯಾಂಶಗಳು
ವಿಜಯಪುರ: ‘ಬೇರುಮಟ್ಟದಲ್ಲಿ ಕಾರ್ಯಕರ್ತರ ಸಲಹೆ, ಸಮಾಲೋಚನೆ ನಡೆಸಿ ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಸಂಘಟನೆಯನ್ನು ಬಲಪಡಿಸುವ ಕಾರ್ಯಯೋಜನೆ ರೂಪಿಸಲಾಗಿದೆ, ವಿವಿಧ ಹಂತದಲ್ಲಿ ಈ ಸಮೀಕ್ಷಾ ಕಾರ್ಯ ನಡೆಯಲಿದೆ. ಅದಕ್ಕಾಗಿ ರಾಷ್ಟ್ರವ್ಯಾಪಿ ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನ ಆರಂಭಿಸಲಾಗಿದೆ’ ಎಂದು ಮಧ್ಯಪ್ರದೇಶ ಶಾಸಕ ಹಾಗೂ ಜಿಲ್ಲಾ ಕಾಂಗ್ರೆಸ್ ಸಂಘಟನೆಗೆ ಸಂಬಂಧಿಸಿದಂತೆ ಎಐಸಿಸಿ ನಿಯೋಜಿಸಿರುವ ಉಸ್ತುವಾರಿಯೂ ಆಗಿರುವ ಸಚೀನ್ ಯಾದವ್ ತಿಳಿಸಿದರು.