ಮಾಜಿ ಶಾಸಕ ರಾಜು ಆಲಗೂರ, ಸೋಮನಗೌಡ ಪಾಟೀಲ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಎಸ್.ಸಂಬಣ್ಣಿ, ಸಂಭವ ಶಿಕ್ಷಣ ಮತ್ತು ಸಾಂಸ್ಕೃತಿಕ ಸಂಸ್ಥೆಯ ನಿರ್ದೇಶಕ ರಾಜೇಂದ್ರ ರುಣವಾಲ, ಬಿಎಲ್ಡಿಇ ಸಂಸ್ಥೆಯ ಮುಖ್ಯ ಸಲಹೆಗಾರ ಡಾ. ಆರ್.ವಿ. ಕುಲಕರ್ಣಿ, ಆಸ್ಪತ್ರೆಯ ವೈದ್ಯಕೀಯ ಅಧಿಕ್ಷಕ ಡಾ. ಎನ್. ಬೆಂಟೂರ, ಸಂಸ್ಥೆಯ ಆಡಳಿತಾಧಿಕಾರಿ ಐ.ಎಸ್. ಕಾಳಪ್ಪನವರ, ಮುಖಂಡರಾದ ನಿರ್ಮಲ ರುಣವಾಲ, ನರೇಂದ್ರ ಓಸ್ವಾಲ್, ಕೆಎಲ್‌ಇ ವಿವಿಯ ಡಾ. ಅವಿನಾಶ ಕವಿ, ಏಕನಾಥ ಜಾಧವ, ಈಶ್ವರ ಬಾಗೋಜಿ, ಸವಿತಾ ದೇಶಮುಖ, ದಾನಮ್ಮ ಮಜ್ಜಗಿ ಇತರರಿದ್ದರು.