ವಾಲ್ಮೀಕಿ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ ಬಟಗಿ, ಹುಣಶ್ಯಾಳ ಪಿ.ಬಿ. ಗ್ರಾಮದ ಸಂಗನಬಸವ ಶ್ರೀಗಳು, ಬಸವನ ಬಾಗೇವಾಡಿ ತಾಲೂಕು ಅಧ್ಯಕ್ಷ ಉಮೇಶ ವಾಲೀಕಾರ, ಮಹಾದೇವಪ್ಪ ತೇಲಿ, ಸಿದ್ದನಗೌಡ ಪಾಟೀಲ, ಹೊನಕೇರೆಪ್ಪ ತೆಲಗಿ, ಗುರುಲಿಂಗಪ್ಪ ಪಡಸಲಗಿ, ಈರಣ್ಣ ದೇವರಗುಡಿ, ಮೌಲಾಸಾಬ ಸಾತಲಗಾವಿ, ರಾಮನಗೌಡ ಹಾದಿಮನಿ, ಎಚ್. ನಂದುಣಗಿ, ಅಶೋಕ ಉಪ್ಪಲದಿನ್ನಿ, ಗುರುರಾಜ ಪಡಶೆಟ್ಟಿ, ಲಕ್ಷ್ಮಣ ಕಂಬಾಗಿ, ಗಿರೀಶ ಕಲಘಟಗಿ, ಜುಲಾಶ ಮುಲ್ಲಾ, ಬಸವರಾಜ ಜಂಗಮಶೆಟ್ಟಿ, ಶಿವಪ್ಪ ಮಳಗೊಂಡ, ರಾಮನಗೌಡ ಸೋರೆಗಾವಿ, ಶಿವಪ್ಪ ಮಳಕೋಟಗಿ, ಹೊನ್ನಪ್ಪ ಗೋಟ್ಯಾಳ, ನೀಲಾಂಬಿಕಾ ಪಾಟೀಲ, ಜಗದೇವ ಸೂರ್ಯವಂತಿ ಮತ್ತಿತರರಿದ್ದರು.