ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಽಕಾರಿ ನಾರಾಯಣಪ್ಪ ಕುರುಬರ, ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಮೋಹನ ಕಟ್ಟಿಮನಿ, ವಿದ್ಯಾವತಿ ಅಂಕಲಗಿ, ಶ್ರೀರಾಮ ಭಟ್ಟ ಇತರರಿದ್ದರು.