ವಾರ್ಷಿಕ ಪ್ಯಾಕೇಜ್‌ಗೆ ವಿದ್ಯಾರ್ಥಿಗಳು ಆಯ್ಕೆ

ವಿವಿಧ ಕಂಪನಿಗಳಿಗೆ ಆಯ್ಕೆಯಾದ ವಿಜಯಪುರದ ವಚನ ಪಿತಾಮಹ ಡಾ. ಪಿ.ಜಿ. ಹಳಕಟ್ಟಿ ಇಂಜಿನಿಯರಿAಗ್ ಮತ್ತು ತಂತ್ರಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಉಪ ಪ್ರಾಚಾರ್ಯೆ ಲೀನಾ ರಾಘ, ವಿಭಾಗದ ಮುಖ್ಯಸ್ಥ ಎ.ಎಸ್. ಜಾಧವ ಮತ್ತಿತರರಿದ್ದಾರೆ.
ವಿವಿಧ ಕಂಪನಿಗಳಿಗೆ ಆಯ್ಕೆಯಾದ ವಿಜಯಪುರದ ವಚನ ಪಿತಾಮಹ ಡಾ. ಪಿ.ಜಿ. ಹಳಕಟ್ಟಿ ಇಂಜಿನಿಯರಿAಗ್ ಮತ್ತು ತಂತ್ರಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಉಪ ಪ್ರಾಚಾರ್ಯೆ ಲೀನಾ ರಾಘ, ವಿಭಾಗದ ಮುಖ್ಯಸ್ಥ ಎ.ಎಸ್. ಜಾಧವ ಮತ್ತಿತರರಿದ್ದಾರೆ.
Published on
ವಿಜಯಪುರ: ನಗರದ ಬಿಎಲ್‌ಡಿಇ ಸಂಸ್ಥೆಯ ವಚನ ಪಿತಾಮಹ ಡಾ. ಪಿ.ಜಿ. ಹಳಕಟ್ಟಿ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಮಹಾವಿದ್ಯಾಲಯದ ಇಲೆಕ್ಟ್ರಿಕಲ್ ಇಂಜಿನಿಯರಿAಗ್ ವಿಭಾಗದ ವಿದ್ಯಾರ್ಥಿಗಳಾದ ವಿದ್ಯಾ ಮಠ ಮತ್ತು ಜ್ಯೋತಿ ಕಂಬಾಗಿ ಅವರು ಕ್ವೆಸ್ಟ್ ಗ್ಲೋಬಲ್ ಕಂಪನಿಗೆ ವಾರ್ಷಿಕ 3.5 ಲಕ್ಷ ರೂ. ಪ್ಯಾಕೇಜ್‌ನೊಂದಿಗೆ ಆಯ್ಕೆಯಾಗಿದ್ದಾರೆ.
ಅಲ್ಲದೆ, ಅದೇ ವಿಭಾಗದ ಮತ್ತೊಬ್ಬ ವಿದ್ಯಾರ್ಥಿ ಪ್ರಜ್ವಲ್ ಇಂಡಿ ಅವರನ್ನು ಕಂಟ್ರೋಲï ಎಸ್ ಕಂಪನಿಗೆ ವಾರ್ಷಿಕ 4 ಲಕ್ಷ ರೂ. ವಾರ್ಷಿಕ ಪ್ಯಾಕೇಜ್‌ಗೆ ಆಯ್ಕೆ ಮಾಡಿಕೊಂಡಿದೆ ಎಂದು ಪ್ರಾಚಾರ್ಯ ಡಾ. ಮಂಜುನಾಥ ಪಿ., ಉದ್ಯೋಗಾಽಕಾರಿ ಪ್ರಶಾಂತ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಪ ಪ್ರಾಚಾರ್ಯೆ ಲೀನಾ ರಾಘ, ವಿಭಾಗದ ಮುಖ್ಯಸ್ಥ ಎ.ಎಸ್. ಜಾಧವ ಅಭಿನಂದಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net