ಜಿಲ್ಲಾ ಸಂಚಾಲಕ ಪಾಂಡು ಹ್ಯಾಟಿ, ಜಿಲ್ಲಾ ಸಂಘಟನಾ ಸಂಚಾಲಕ ಸದಾಶಿವ ಬರಟಗಿ, ತಾಳಿಕೋಟಿ ತಾಲೂಕಾಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ, ರಾಮನಗೌಡ ಹಾದಿಮನಿ, ಗುರುಲಿಂಗಪ್ಪ ಪಡಸಲಗಿ, ಮಲ್ಲಪ್ಪ ಪಡಸಲಗಿ, ಸಂಗಪ್ಪ ಪಡಸಲಗಿ, ದಾವಲಸಾಬ ನದಾಫ್, ಬಸವರಾಜ ಜಂಗಮಶೆಟ್ಟಿ, ಜಯಶ್ರೀ ಜಂಗಮಶೆಟ್ಟಿ, ಪ್ರಭು ಬಸ್ತವಾಡ, ಶಿವಪ್ಪ ಮಾಳಗೊಂಡ, ಹೊನಕೇರೆಪ್ಪ ತೆಲಗಿ, ಶಿವಪ್ಪ ಸುಂಠ್ಯಾಣ, ಬಸಯ್ಯ ಮಠ, ರ‌್ಯಾವಪ್ಪಗೌಡ ಫುಲೇಶಿ ಮತ್ತಿತರರಿದ್ದರು.