ಡಾ. ಸಿದ್ರಾಮ ಎಮ್. ನಿಲಜಗಿ ನೇತೃತ್ವದಲ್ಲಿ ಧಾರವಾಡದ ರಂಗಾಯಣ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಾಳಿಕೋಟೆಯ ವಿರಕ್ತೇಶ್ವರ ಭರತನಾಟ್ಯ ತರಬೇತಿ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ನೃತ್ಯ ಶಿಕ್ಷಕ ವಿನೋದಕುಮಾರ ಚಿಕ್ಕಮಠ, ಅದೇ ಶಾಲೆ ವಿದ್ಯಾರ್ಥಿನಿ ಸೃಷ್ಟಿ ಕಾಶಿನಾಥ ಹಿರೇಮಠ ಅವರಿಗೆ ನ್ಯಾಷನಲ್ ಅಚೀವ್‌ಮೆಂಟ್ ಗ್ಲೋಬಲ್ ಅವಾರ್ಡ್ ನೀಡಿ ಗೌರವಿಸಲಾಗಿದೆ.