ಬೆಂಗಳೂರು: ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ವಿಜಯವಾಣಿ, ದಿಗ್ವಿಜಯ 24x7 ನ್ಯೂಸ್ ಆಯೋಜಿಸಿರುವ ರಾಜ್ಯಮಟ್ಟದ ಕೃಷಿಮೇಳಕ್ಕೆ ಜಿಲ್ಲೆಗಳಿಂದ ಬಸ್ಗಳಲ್ಲಿ ರೈತರು ತೆರಳಿದರು..ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನಿಂದ ಹೊರಟ ರೈತ ಮುಖಂಡರು ಹಾಗೂ ಕೃಷಿಕರ ತಂಡ.