ವಿದ್ಯಾಭ್ಯಾಸಕ್ಕೆ ಸಹಕಾರಿಯಾದ ವಿದ್ಯಾರ್ಥಿ ಮಿತ್ರ

5 HVR 5 A
Published on

ಹಾವೇರಿ: ಬಸ್ ನಿಲ್ದಾಣದ ಬಳಿ ಇರುವ ಆಕ್ಸಫರ್ಡ್ ಪಿಯು ಕಾಲೇಜ್ ವಿದ್ಯಾರ್ಥಿಗಳಿಗೆ ಗುರುವಾರ ಪ್ರಾಂಶುಪಾಲ ವೀರೇಶ ಹಿತ್ತಲಮನಿ ವಿಜಯವಾಣಿ ವಿದ್ಯಾರ್ಥಿ ಮಿತ್ರ ಪತ್ರಿಕೆಗಳನ್ನು ವಿತರಿಸಿದರು. ವಿದ್ಯಾಭ್ಯಾಸಕ್ಕೆ ಸಹಕಾರಿಯಾದ ಮಿತ್ರನನ್ನು ನಿತ್ಯವೂ ಓದುವಂತೆ ಕರೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net