ಹುಬ್ಬಳ್ಳಿಯಲ್ಲಿ ಕೃಷ್ಣಾರ್ಪಣಮ್ ಕಾರ್ಯಕ್ರಮ

Published on

ಹುಬ್ಬಳ್ಳಿ: ಇಲ್ಲಿಯ ದೇಶಪಾಂಡೆ ನಗರ ಶ್ರೀ ಕೃಷ್ಣ ಕಲ್ಯಾಣ ಮಂಟಪದಲ್ಲಿ ಭಾನುವಾರ ಗ್ಲೋಬಲ್ ವಿಷ್ಣು ಸಹಸ್ರನಾಮ ಸತ್ಸಂಗ ಫೆಡರೇಶನ್ ಪ್ರಥಮ ವಾಷಿರ್ಕೋತ್ಸವ ಅಂಗವಾಗಿ ಸಾಮೂಹಿಕ ಪಾರಾಯಣವನ್ನು ಕೃಷ್ಣಾರ್ಪಣಮ್ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಬೆಳಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪೂಜೆ ನಂತರ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net