ವಿಶ್ವಕರ್ಮ ಜಯಂತಿ ಪೂರ್ವಭಾವಿ ಸಭೆ

meeting
Published on

2023-24ನೇ ಸಾಲಿನಲ್ಲಿ ಸೆಪ್ಟೆಂಬರ್ 17 ರಂದು ವಿಶ್ವಕರ್ಮ ಜಯಂತಿ ಆಚರಿಸುವ ಕುರಿತು ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೆ. 7 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ.ಡಿ ಸುದರ್ಶನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net