ವಿಶ್ವಕರ್ಮ ಜಯಂತಿ ಪೂರ್ವಭಾವಿ ಸಭೆ

Untitled
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸೆ. 17ರಂದು ಶ್ರೀ ವಿಶ್ವಕರ್ಮ ಜಯಂತಿ ಆಯೋಜಿಸಲಾಗುವುದು. ಜಯಂತಿ ಅಂಗವಾಗಿ ಸೆ. 9ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಽಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಅಽಕಾರಿಗಳು ಮತ್ತು ಸಮಾಜದ ಮುಖಂಡರು ಭಾಗವಹಿಸಿ ಸಲಹೆ ನೀಡಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net