22ರಂದು ಭೇಟಿ ಕಾರ್ಯಕ್ರಮ

Published on

ಸೋಮವಾರಪೇಟೆ: ಇನ್ನರ್‌ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ಕ್ಲಬ್‌ನ 318ರ ಜಿಲ್ಲಾಧ್ಯಕ್ಷೆ ಪೂರ್ಣಿಮಾ ರವಿ ಭೇಟಿ ಕಾರ್ಯಕ್ರಮ ಡಿ.22ರಂದು ಬೆಳಗ್ಗೆ 11ಗಂಟೆಗೆ ಶ್ರೀಗಂಧಹಾಲ್‌ನಲ್ಲಿ ನಡೆಯಲಿದೆ ಎಂದು ಕ್ಲಬ್ ಅಧ್ಯಕ್ಷೆ ಸಂದ್ಯಾರಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net