ಸಂದೀಪ್ ಈ ವರ್ಷ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯಾಗಿದ್ದು, ಕಳೆದ 1-2 ವರ್ಷದಿಂದ ಸರ್ಕಾರದ ಕೋವಿಡ್ ನಿಯಮಗಳಿಂದ ಶಾಲೆಗಳು ಸರಿಯಾಗಿ ನಡೆಯುತ್ತಿರಲಿಲ್ಲ, ಮಕ್ಕಳ ಮುಂದಿನ ಭವಿಷ್ಯಕ್ಕೆ ಇದು ತೊಂದರೆಯಾಗುತ್ತಿದೆ ಎಂದು ಗೆಳೆಯರಲ್ಲಿ ಬೇಸರ ವ್ಯಕ್ತಪಡಿಸಿದ್ದ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.