ಕಟ್ಟಡದ ಮಾಲೀಕ ಕೆ.ರಾಜೇಶ್ ನಾಯಕ್, ನಿರ್ದೇಶಕರಾದ ಜಯಂತಿ ಎಚ್.ರಾವ್, ಶುಭಲಕ್ಷ್ಮೀ, ದಯಾನಂದ ಆಳ್ವ, ಪೂವಪ್ಪ ಎಸ್., ದಿವಾಕರ ವಿ., ಕೇಶವ ಎಂ., ಗೋವರ್ಧನ ಕುಮಾರ್ ಐ., ಭಾಸ್ಕರ ಶೆಟ್ಟಿ ವಿ., ವಿಶ್ವನಾಥ ಎಂ., ತಿರುಮಲೇಶ್ವರ ಭಟ್ ಪಿ., ಸತೀಶ್ ಪಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮುರಳಿ ಶ್ಯಾಮ್ ಕೆ. ಉಪಸ್ಥಿತರಿದ್ದರು.