ವಿಠ್ಠಲಶ್ರೀ ಪ್ರಶಸ್ತಿ ಪ್ರದಾನ

Vitthalsree award presentation
Published on

ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾದ ಸಿಂಪಿ ಸಮಾಜದ ಜಯಲಕ್ಷ್ಮೀ ಹಾಗೂ ದೀಪ್ತಿ ಖಾಂಡ್ಕೆ ತಾಯಿ- ಮಗಳಿಗೆ ರಾಜ್ಯ ಮಟ್ಟದ ವಿಠ್ಠಲಶ್ರೀ ಪ್ರಶಸ್ತಿ ಪ್ರದಾನ ಭಾನುವಾರ ನಡೆಯಿತು.

ಮೂಡಲಗಿಯ ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘವು ಬವನಾಸಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಮದೇವ ಸಿಂಪಿ ಮತ್ತು ಭಾವಸಾರ ಕ್ಷತ್ರಿಯ ಸಮಾಜದ ಸಾಧಕರಿಗೆ ನೀಡುವ ಈ ಪ್ರಶಸ್ತಿಯನ್ನು ಕಸೂತಿ ಮತ್ತು ಯಕ್ಷಗಾನ ವಿಭಾಗದಲ್ಲಿ ಸಾಧನೆ ಮಾಡಿದ್ದಕ್ಕಾಗಿ ಪ್ರಶಸ್ತಿ ಪ್ರದಾನಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net