ವಿವೇಕ ಕಾಲೇಜು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

state-1
Published on

ಕೋಟ: ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಉಡುಪಿ ಜಿಲ್ಲಾ ಘಟಕ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ನಡೆಸಿದ ಪದವಿ ಪೂರ್ವ ವಿದ್ಯಾರ್ಥಿಗಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕೋಟ ವಿವೇಕ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಾದ ಎಸ್.ಬಿ ಶ್ರುತಿ ಕನ್ನಡ ಪ್ರಬಂಧ ಸ್ಪರ್ಧೆಹಾಗೂ ಚಿತ್ರಕಲೆಯಲ್ಲಿ ಶರಧಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net