ವೃತ್ತಿ ಶಿಕ್ಷಣ ತರಬೇತಿ ಕಾರ್ಯಾಗಾರ

training
ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಶಿಕ್ಷಣ ತರಬೇತಿ ಜರುಗಿತು
Published on

ಕಾರ್ಕಳ: ಪ್ರಸ್ತುತ ದೇಶದಲ್ಲಿ ಲೆಕ್ಕಪರಿಶೋಧಕರ ಹಾಗೂ ಕಂಪನಿ ಸೆಕ್ರೇಟರಿಗಳ ಬೇಡಿಕೆಗೆ ಅನುಗುಣವಾಗಿ ಪೂರೈಕೆ ಇಲ್ಲದೇ ಇರುವುದರ ಬಗ್ಗೆ ಛತ್ತಿಸ್‌ಘಡ್ ಮೂಲದ ಸಿ.ಎ.ಮತ್ತು ಸಿ.ಎಸ್.ಸಾಹಿಲ್ ಶರ್ಮ ಕಳವಳ ವ್ಯಕ್ತಪಡಿಸಿದರು.

ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದರು. ಉಡುಪಿ ಪ್ರೊ.ಚಂದನ್ ರಾವ್, ಉಪಪ್ರಾಂಶುಪಾಲ ಶ್ರೀ ಸಾಹಿತ್ಯ, ಉಪನ್ಯಾಸಕ ಶೈಲೇಶ್ ಶೆಟ್ಟಿ, ಮಂಜುನಾಥ್ ಮುದೂರು ಉಪಸ್ಥಿತರಿದ್ದರು. ವಿಭಾಗ ಮುಖ್ಯಸ್ಥೆ ಸುಮಿತ್ರಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net