ತ್ರೈಮಾಸಿಕ ಕಾರ್ಯನಿರ್ವಹಣೆ: ಮೇ.18ರಂದು ವಿ.ಸಿ ಫಾರಂ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

Power cutt
Published on

ಮಂಡ್ಯ: ವಿ.ಸಿ ಫಾರಂ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಮೇ.18ರಂದು ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿ.ಸಿ.ಫಾರಂ, ಶಿವಳ್ಳಿ, ದುದ್ದ, ಬಿ.ಹಟ್ನ, ಬೇವುಕಲ್ಲು, ಹುಲಿಕೆರೆ, ಚಂದಗಾಲು, ಹುಲ್ಲೇನಹಳ್ಳಿ, ಹೊಳಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net