ತಲೆತಿರುಗಿ ಬಿದ್ದ ಮತಎಣಿಕೆ ಸಿಬ್ಬಂದಿ

Published on

ಮಂಗಳೂರು:ಜಿಲ್ಲೆಯ ಮತ ಎಣಿಕೆ ಕೇಂದ್ರದಲ್ಲಿ ಸಿಬ್ಬಂದಿಯೊಬ್ಬರು ಅಸ್ವಸ್ಥರಾದ ಘಟನೆ ನಡೆದಿದೆ
ಮತ ಎಣಿಕೆ ಕರ್ತವ್ಯ ನಿರತರಾಗಿದ್ದ ಸಿಬ್ಬಂದಿ ತಲೆ ತಿರುಗಿ ಬಿದ್ದು ಗಾಯಗೊಂಡರು. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳ್ತಂಗಡಿ ತಾಲೂಕಿನ ಎಸ್.ಡಿ‌.ಎಂ ಪಿ.ಯು ಕಾಲೇಜಿನ ಮತ ಎಣಿಕೆ ಕೇಂದ್ರದಲ್ಲಿ ಈ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net