ಮಳೆಗೆ ಕುಸಿದ ಗೋಡೆ

15-GPT-5
ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮ ರತ್ನಮ್ಮ ಎಂಬುವರ ಮನೆಯ ಗೋಡೆ ನೆಲಕ್ಕುರುಳಿದೆ.
Published on

ಗುಂಡ್ಲುಪೇಟೆ: ತಾಲೂಕಿನ ಬೇಗೂರು ಗ್ರಾಮದಲ್ಲಿ ನಿರಂತರ ಮಳೆಗೆ ಮನೆಯ ಗೋಡೆ ನೆಲಕ್ಕುರುಳಿದ್ದು ಸದ್ಯ ಯಾವುದೇ ಅನಾಹುತ ಸಂಭವಿಸಿಲ್ಲ. ಕಳೆದ ಕೆಲವು ದಿನಗಳಿಂದ ಬೀಳುತ್ತುರುವ ಜಡಿಮಳೆಗೆ ಮಂಗಳವಾರ ಗ್ರಾಮದ ರತ್ನಮ್ಮ ಅವರ ಮನೆಯ ಗೋಡೆ ಕುಸಿದಿದೆ. ಈ ವೇಳೆ ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಸ್ಥಳಕ್ಕೆ ಗ್ರಾಮಪಂಚಾಯಿತಿ ಹಾಗೂ ನಾಡಕಚೇರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net