ನೈರ್ಮಲ್ಯ ಪಾಲನೆಗೆ ಮುಂದಾಗಬೇಕು

1000396393
Published on

ಮೂಗೂರಿನ ಇತಿಹಾಸ ಪ್ರಸಿದ್ಧ ಶ್ರೀ ತ್ರಿಪುರ ಸುಂದರಿ ಅಮ್ಮನವರ ದೇವಾಲಯದ ಮುಂಭಾಗದ ಚರಂಡಿಯಲ್ಲಿ ತ್ಯಾಜ್ಯ ಸಂಗ್ರಹಗೊಂಡಿದ್ದು ದುರ್ನಾತ ಬೀರುತ್ತಿದೆ. ಇದು ಭಕ್ತರಿಗೆ ಮುಜುಗರ ಉಂಟು ಮಾಡುತ್ತಿದೆ. ಗ್ರಾಮ ಪಂಚಾಯಿತಿ ಸಿಬ್ಬಂದಿ ಈ ಬಗ್ಗೆ ಗಮನಹರಿ ನೈರ್ಮಲ್ಯ ಪಾಲನೆಗೆ ಮುಂದಾಗಬೇಕು ಎಂದು ನಾಗರಿಕರು ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net