ಅರವಟಿಗೆ ಅಳವಡಿಕೆ

IMG-20250108-WA0015.jpg
Published on

ಹುಬ್ಬಳ್ಳಿ: ಇಲ್ಲಿಯ ಶ್ರೀ ಸಿದ್ಧಾರೂಢ ಸ್ವಾಮಿ ಆಟೋ ರಿಕ್ಷಾ ನಿಲ್ದಾಣದ ವತಿಯಿಂದ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘ ಹಾಗೂ ಹುಬ್ಬಳ್ಳಿ ಆಟೋ ರಿಕ್ಷಾ ಮಾಲಕರ ಮತ್ತು ಚಾಲಕರ ಸಂಘದ ಸಹಯೋಗದಲ್ಲಿ ಸಾರ್ವಜನಿಕ ಕುಡಿಯುವ ನೀರಿನ ಅರವಟಿಗೆ ಅಳವಡಿಸಲಾಯಿತು.

ಉತ್ತರ ಕರ್ನಾಟಕ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ, ನಿಲ್ದಾಣದ ಅಧ್ಯಕ್ಷ, ಉಪಾಧ್ಯಕ್ಷರು, ಪದಾಧಿಕಾರಿಗಳು ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net