ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ

1755661259195
Published on

ಕಂಪಲಾಪುರ : ಕಂಪಲಾಪುರ ಸರ್ಕಾರಿ ಪ್ರೌಢಶಾಲೆಗೆ ಡೆಕ್ಕನ್ ಕಂಪನಿ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ ನೀಡಿದ ಕಂಪನಿ ವ್ಯವಸ್ಥಾಪಕ ಅಫ್ರೂಜ್ ಪಾಷಾ ಅವರನ್ನು ಬುಧವಾರ ಸನ್ಮಾನಿಸಲಾಯಿತು. ಮುಖ್ಯ ಶಿಕ್ಷಕ ಮಹದೇವಯ್ಯ, ಎಸ್ಡಿಎಂಸಿ ಅಧ್ಯಕ್ಷ ಕೃಷ್ಣ ,ಸದಸ್ಯರಾದ ಮಂಜು, ವೀರಭದ್ರ ,ಮಂಜುನಾಥ್ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net