ಮಹಾರಾಷ್ಟ್ರದಿಂದ ಭೀಮೆಗೆ ನೀರು

Water from Maharashtra to Bhima
ಇಂಡಿ ತಾಲೂಕಿನ ಬರಗುಡಿ ಗ್ರಾಮದ ಹತ್ತಿರಭೀಮಾ ನದಿಗೆ ಮಹಾರಾಷ್ಟ್ರದಿಂದ ನೀರು ಬಂದಿರುವುದು.
Published on

ಇಂಡಿ: ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ 6 ನೂರು ಕ್ಯೂಸೆಕ್ ನೀರು ಹರಿ ಬಿಡಲಾಗಿದೆ.

ನಾಗಠಾಣದ ಶಾಸಕ ವಿಠ್ಠಲ ಕಟಕದೊಂಡ ಮತ್ತು ಜಿಲ್ಲಾಧಿಕಾರಿಗಳು ಸೊಲ್ಲಾಪುರ ಜಿಲ್ಲಾಧಿಕಾರಿ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳು ಮತ್ತು ಸೊಲ್ಲಾಪುರ ಸಂಸದೆ ಪ್ರಣಿತಾ ಶಿಂಧೆ ಅವರಿಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿ ನದಿ ಪಾತ್ರ ನೀಡು ಬಿಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net