ವಾಯುಭಾರ ಕುಸಿತ ಎಚ್ಚರಿಕೆ ವಹಿಸಲು ಸೂಚನೆ

In the darkest day , there's always hope.
In the darkest day , there's always hope.
Published on


ಮಂಗಳೂರು : ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅ. 19ರ ವರೆಗೆ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಈ ಅವಧಿಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳಬಾರದು. ಮೀನುಗಾರಿಕೆಗೆ ತೆರಳಿರುವ ಮೀನುಗಾರರು ಕೂಡಲೇ
ದಡ ಸೇರಬೇಕು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net