ವಾರದ ಸಂತೆ 1 ಗಂಟೆವರೆಗೆ

Published on

ಯಲಬುರ್ಗಾ: ಪಟ್ಟಣದಲ್ಲಿ ಶನಿವಾರ ನಡೆಯುವ ವಾರದ ಸಂತೆ ಮೊಹರಂ ಹಬ್ಬದ ಪ್ರಯುಕ್ತ ಇಂದು ಬೆಳಗ್ಗೆ 6 ರಿಂದ ಮಧ್ಯಾಹ್ನ 1 ಗಂಟೆವರೆಗೆ ವ್ಯಾಪಾರ ವಹಿವಾಟು ನಡೆಸಲು ಪಪಂ ಅವಕಾಶ ಕಲ್ಪಿಸಿದೆ. ಸಂತೆಯ ಸಮಯ ಬದಲಾವಣೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಪಪಂ ಮುಖ್ಯಾಧಿಕಾರಿ ನಾಗೇಶ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net