ದಕ್ಷಿಣ ಕನ್ನಡ ಜಿಲ್ಲೆಗೆ ಮತ್ತೆ ವೀಕೆಂಡ್ ಕರ್ಫ್ಯೂ

Weekend curfew
Published on

ಮಂಗಳೂರು: ಕೋವಿಡ್ 19 ಹೆಚ್ಚಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ವೀಕೆಂಡ್ ಲಾಕ್‌ಡೌನ್ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದೇ ವೇಳೆ ನೈಟ್ ಕರ್ಫ್ಯೂ ಕೂಡಾ ಜಾರಿಯಾಗಿದ್ದು, ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 5 ರ ವರೆಗೆ ಸಂಪೂರ್ಣ ಲಾಕ್ ಡೌನ್ ಇರಲಿದೆ.

ಸದ್ಯ ಕೇರಳ ಮತ್ತು ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಿಗೆ ಮಾತ್ರ ಅನ್ವಯ ಆಗುವಂತೆ ಆದೇಶ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net