ಜ್ಯೋತಿ ರಥಕ್ಕೆ ಸ್ವಾಗತ

1 vikram 8
Published on

ಧಾರವಾಡ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಿಮಿತ್ತ ನಗರಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಸ್ವಾಗತ ಕೋರಲಾಯಿತು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ತಹಸೀಲ್ದಾರ ಡಿ.ಎಚ್​.ಹೂಗಾರ, ಕರ್ನಾಟಕ ರಾಜ್ಯ ಬಾಲ ವಿಕಾಸ ಅಕಾಡೆಮಿ ಅಧ್ಯ ಸಂಗಮೇಶ ಬಬಲೇಶ್ವರ, ಕಸಾಪ ಜಿಲ್ಲಾಧ್ಯ ಡಾ.ಲಿಂಗರಾಜ ಅಂಗಡಿ, ಹಿರಿಯ ಸಾಹಿತಿಗಳಾದ ಪ್ರೊ.ವೀರಣ್ಣ ರಾಜೂರ, ಡಾ.ರಾಮು ಮೂಲಗಿ, ಕನ್ನಡ ಸಂಟನೆಗಳ ಪದಾಧಿಕಾರಿಗಳು, ಕಸಾಪ ಪದಾಧಿಕಾರಿಗಳು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net