ಹೊಳಲ್ಕೆರೆ: ತಾಲೂಕಿನ ಅರೇಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಸಣ್ಣಪಾಲೇಗೌಡ, ಉಪಾಧ್ಯಕ್ಷರಾಗಿ ಸರೋಜಾ ಕಾಂಬ್ಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ..ಚುನಾವಣಾಧಿಕಾರಿಯಾಗಿ ತಾಪಂ ಇಒ ರವಿಕುಮಾರ್ ಕಾರ್ಯನಿರ್ವಹಿಸಿದರು.