ಪತ್ನಿ ಬಿಟ್ಟು ಹೋಗಿದ್ದರಿಂದ ಹೆಚ್ಚಿನ ಮಾತ್ರೆ ಸೇವಿಸಿ ಸಾವು

Crime Logo
Published on

ಹಾವೇರಿ: ಪತ್ನಿ ಬಿಟ್ಟು ಹೋಗಿದ್ದರಿಂದ ಮಾನಸಿಕವಾಗಿ ಮಾಡಿಕೊಂಡು ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ ವ್ಯಕ್ತಿಯೊಬ್ಬ ಹೆಚ್ಚಿನ ಮಾಸಿನಕ ಮಾತ್ರೆಗಳನ್ನು ಸೇವಿಸಿ ಮೃತಪಟ್ಟ ಟನೆ ತಾಲೂಕಿನ ದೇವಿಹೊಸೂರ ಗ್ರಾಮದಲ್ಲಿ ಬುಧವಾರ ನಡೆದಿದೆ.

ಮಾಲತೇಶ ನಿಂದಪ್ಪ ಗಾಳೆಮ್ಮನವರ (40) ಮೃತ ವ್ಯಕ್ತಿ.

ಈತ ತನ್ನ ಪತ್ನಿ ಬಿಟ್ಟು ಹೋಗಿದ್ದರಿಂದ ಮಾನಸಿಕ ಮಾಡಿಕೊಂಡು ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಮದ್ಯ ಸೇವಿಸಿದ ಅಮಲಿನಲ್ಲಿ ಹೆಚ್ಚಿನ ಮಾನಸಿಕ ಮಾತ್ರೆ ತೆಗೆದುಕೊಂಡು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net