ತೋಟಕ್ಕೆ ನುಗ್ಗಿದ ಕಾಡಾನೆ

11KWR-6
Published on

ದಾಂಡೇಲಿ:  ತಾಲೂಕಿನ ಅಂಬೇವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಗ್ರಾಮದಲ್ಲಿ ಆನೆಯೊಂದು ಶನಿವಾರ ಸಂಜೆ ಕಾಣಿಸಿಕೊಂಡು  ಜನರಲ್ಲಿ ಆತಂಕ ಸೃಷ್ಟಿಸಿತು.

ಜನವಸತಿ ಪ್ರದೇಶದ ತೋಟಕ್ಕೆ ಆಗಮಿಸಿ ಅಡಕೆ, ತೆಂಗಿನ ಗಿಡಗಳಿಗೆ ಹಾನಿ ಮಾಡಿತು‌. ಸ್ಥಳೀಯರು ನೀಡಿದ ಮಾಹಿತಿಯಂತೆ ಅರಣ್ಯಾಧಿಕಾರಿಗಳು ಆಗಮಿಸಿ ಶಬ್ದ ಮಾಡಿ ಆನೆಯನ್ನು ಓಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net