ರಾಣೆಬೆನ್ನೂರ: ಸಿಡಿಲು ಬಡಿದು ಮಹಿಳೆಯೊಬ್ಬಳು ಮೃತಪಟ್ಟ ಟನೆ ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ನಡೆದಿದೆ..ಯಲ್ಲಮ್ಮ ನೀಲಪ್ಪ ಊಮಿರ್ (60) ಮೃತ ಮಹಿಳೆ..ಇವರು ಜಮೀನಿನಿಂದ ಮನೆಗೆ ಬರುತ್ತಿದ್ದ ಸಮಯದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.