ಪೂರ್ವಭಾವಿ ಸಭೆ 10ರಂದು

Published on

ಹುಬ್ಬಳ್ಳಿ: ಕನ್ನಡ ಮಹಿಳಾ ಸಾಹಿತ್ಯ ಪರಿಷತ್​ ರಚನೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ಮೇ 10ರಂದು ಬೆಳಗ್ಗೆ 10ಕ್ಕೆ ಇಲ್ಲಿಯ ಲಿಂಗರಾಜನಗರ ಸಮುದಾಯ ಭವನದಲ್ಲಿ ಕರೆಯಲಾಗಿದೆ. ಆಸಕ್ತರು ಸಭೆಯಲ್ಲಿ ಭಾಗವಹಿಸಬೇಕೆಂದು ಸಂಸ್ಥಾಪಕ ಗಂಗಾಧರ ದೊಡವಾಡ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net